Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Savita Halli | Date:15 ಜೂನ್ 2022
not found
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಉಪವಿಭಾಗಗಳಲ್ಲಿ ಖಾಲಿ ಇರುವ 18 ಕಿರಿಯ ಸಮಾಲೋಚಕರು ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
ಕಿರಿಯ ಸಮಾಲೋಚಕರು 
* ಸಹಾಯಕ ಇಂಜಿನಿಯರ್ - 12
* ಕಿರಿಯ ಇಂಜಿನಿಯರ್ - 06 
No. of posts:  18
Application Start Date:  14 ಜೂನ್ 2022
Application End Date:  24 ಜೂನ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ ಅಥವಾ ಸಿವಿಲ್ ಇಂಜಿನಿಯರಿಂಗ್ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿರಬೇಕು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
To Download Official Notification

Comments