ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:5 ಜನವರಿ 2019

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ಘಟಕದಲ್ಲಿ ಖಾಲಿ ಇರುವ 14 ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ,
ಧಾರವಾಡ - 580008
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ,
ಧಾರವಾಡ - 580008
No. of posts: 14
Application Start Date: 18 ಅಕ್ಟೋಬರ್ 2018
Application End Date: 9 ನವೆಂಬರ್ 2018
Last Date for Payment: 9 ನವೆಂಬರ್ 2018
Work Location: Dharawad
Selection Procedure: ಹುದ್ದೆಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆ ಮೂಲಕ ನೇಮಕಾತಿ ನಡೆಸಲಾಗುತ್ತದೆ
Qualification: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ(SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee: ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿರುವದಿಲ್ಲ
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
Pay Scale: 27650-650-29600-750-32600-850-36000-950-39800-1100-46400-1250-52650 ಹಾಗೂ ಇತರೆ ಭತ್ಯೆಗಳು

Comments