Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
| Date:5 ಜನವರಿ 2019
not found
ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದಾಗಿದೆ
No. of posts:  96
Application Start Date:  15 ಡಿಸೆಂಬರ್ 2018
Application End Date:  11 ಜನವರಿ 2019
Work Location:  ಉಚ್ಚ ನ್ಯಾಯಾಲಯ
Selection Procedure: ಉಚ್ಚ ನ್ಯಾಯಾಲಯವೂ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರನೇಮಕಾತಿ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಮೂರು ಹಂತಗಳನ್ನು ಒಳಗೊಂಡಿದ್ದು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ಯಾಗಿರುತ್ತದೆ.
Qualification: ಭಾರತದಲ್ಲಿ ನನ್ನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು
* ಅರ್ಹತೆ ಕುರಿತ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವುದರ ಮೂಲಕ ಪಡೆಯಬಹುದಾಗಿದೆ
Age Limit: * ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
to download civil judge notification
to download District judge notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments