ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರುನಲ್ಲಿ ಖಾಲಿ ಇರುವ 33 ಪೋಸ್ಟ್ ಗ್ರಾಜುಯೇಟ್ ಟೀಚರ್, ಕಂಪ್ಯೂಟರ್ ಅಸಿಸ್ಟಂಟ್, ಮತ್ತು ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಇತರೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ
ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/06/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MA/ M.Sc, BA/B.Tech, MCA, BCA, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 27 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 17,000 - 27,000 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments