ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (RBI) ಖಾಲಿ ಇರುವ 926 ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by: Basavaraj Halli | Date:15 ಜನವರಿ 2020

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಉಳಿದಿರುವ ಸುಮಾರು 926 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದ್ದು, ಯಾವುದೇ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23.12.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16.01.2020
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ (ತಾತ್ಕಾಲಿಕ) : ಫೆಬ್ರವರಿ 14 ಮತ್ತು 15,2020
ಆನ್‌ಲೈನ್ ಮುಖ್ಯ ಪರೀಕ್ಷೆಯ ದಿನಾಂಕ: ಮಾರ್ಚ್ 2020
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23.12.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16.01.2020
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ (ತಾತ್ಕಾಲಿಕ) : ಫೆಬ್ರವರಿ 14 ಮತ್ತು 15,2020
ಆನ್‌ಲೈನ್ ಮುಖ್ಯ ಪರೀಕ್ಷೆಯ ದಿನಾಂಕ: ಮಾರ್ಚ್ 2020
No. of posts: 926
Application Start Date: 23 ಡಿಸೆಂಬರ್ 2019
Application End Date: 16 ಜನವರಿ 2020
Last Date for Payment: 16 ಜನವರಿ 2020
Work Location: ಭಾರತದಾದ್ಯಂತ
Selection Procedure: * ಪ್ರಿಲಿಮಿನರಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ಸಂದರ್ಶನ
* ಮುಖ್ಯ ಪರೀಕ್ಷೆ
* ಸಂದರ್ಶನ
Qualification: ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ.50%ರಷ್ಟು ಅಂಕಗಳಿಗೆ ಕಡಿಮೆಯಿಲ್ಲದಂತೆ ಮಾನ್ಯತೆ ಪಡೆದ ಅಥವಾ ಅಂಗೀಕೃತ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.
Fee: * ಸಾಮಾನ್ಯ / ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ
Age Limit: ಅಭ್ಯರ್ಥಿಗಳು ದಿನಾಂಕ ಡಿಸೆಂಬರ್ 1, 2019ರ ಅನ್ವಯ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿಯೊಳಗಿನವರಾಗಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ(SC/ST) ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: RBI ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂಪಾಯಿ 36,091/- ವೇತನವನ್ನು ನೀಡಲಾಗುವುದು.





Comments