ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಧ್ಯಾಪಕ, ಅಸಿಸ್ಟೆಂಟ್ ಪ್ರೊಫೆಸರ್, ಮೆಡಿಕಲ್ ಆಫೀಸರ್, ಕನ್ಸಲಟೆಂಟ್, ಲ್ಯಾಬೊರೇಟರಿ, ಟೇಕ್ನಿಷಯನ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
* ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಮೆಡಿಕಲ್ ಆಫೀಸರ್, ಅಸಿಸ್ಟೆಂಟ್ ಪ್ರೊಫೆಸರ್ ಇನ್ ಫಿಸಿಕ್ಸ್ ಹುದ್ದೆಗಳಿಗೆ 21/07/2022 ದಂದು ಬೆಳ್ಳಿಗೆ 10:00 ಘಂಟಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
* ಟ್ರೈನ್ಡ್ ಗ್ರ್ಯಾಜುಯೆಟ್ ಟೀಚರ್, ಕನ್ಸಲ್ಟೆಂಟ್, ಟೆಚ್ನಿಷಿಯನ್ ಗ್ರೇಡ್ 1, ಲ್ಯಾಬೋರೇಟರಿ ಅಸಿಸ್ಟೆಂಟ್ ಇನ್ ಸೈಕಾಲಜಿ, ಜೂನಿಯರ್ ಪ್ರಾಜೆಕ್ಟ್ ಫೆಲೋ, ಕೋರ್ಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ 22/07/2022 ದಂದು ಬೆಳ್ಳಿಗೆ 10:00 ಘಂಟಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ :
Regional Institute of Education Mysuru - 570006
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments