ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS Raichur) ಖಾಲಿ ಇರುವ ಹಿರಿಯ ನಿವಾಸಿಗಳು ಹುದ್ದೆಗಳಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನೀಡಲಾದ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :
ಹುದ್ದೆಯ ಹೆಸರು : ಹಿರಿಯ ನಿವಾಸಿಗಳು
ಒಟ್ಟು ಹುದ್ದೆಗಳು : 10
ಉದ್ಯೋಗ ಸ್ಥಳ : ರಾಯಚೂರು – ಕರ್ನಾಟಕ
ಅರ್ಹತಾ ಮಾನದಂಡ :
RIMS ರಾಯಚೂರು ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MD, MS, DNB ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ನಿರ್ದಿಷ್ಟ ವಯೋಮಿತಿಯ ಒಳಗಿರಬೇಕು.
ಈ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ಅರ್ಜಿಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ :
ಅಧಿಸೂಚನೆಯ ಪ್ರಕಾರ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ₹75,000/- ರೂ ಗಳ ವರೆಗೆ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
RIMS ರಾಯಚೂರು ನೇಮಕಾತಿಯಲ್ಲಿ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್ (https://rimsraichur.karnataka.gov.in/) ಗೆ ಭೇಟಿ ನೀಡಿ.
2. RIMS ರಾಯಚೂರು ನೇಮಕಾತಿ ಅಧಿಸೂಚನೆಯನ್ನು ಓದಿ.
3. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ.
4. ಅಗತ್ಯ ದಾಖಲೆಗಳನ್ನು ಜೋಡಿಸಿ.
5. ಕೊನೆಯ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ :
Office of Director, Raichur Institute of Medical Sciences,
Raichur-584102, Karnataka
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21-02-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-03-2025
ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿಯನ್ನು ಸಲ್ಲಿಸಿ, ಸರಕಾರಿ ಉದ್ಯೋಗದ ಸುವರ್ಣ ಅವಕಾಶವನ್ನು ಬಳಸಿಕೊಳ್ಳಿ!
To Download Official Notification
"Regional Institute of Medical Sciences job openings 2025"
"AIIMS New Delhi recruitment 2025"
"RIMS Imphal application process 2025"
"RIMS Imphal Senior Resident posts 2025"
"RIMS Raichur Senior Resident recruitment 2025"
"Medical faculty positions at RIMS 2025"
"RIMS Imphal job notification 2025"





Comments