Loading..!

ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 257 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:5 ಡಿಸೆಂಬರ್ 2023
not found

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 257 ಗ್ರಾಜ್ಯುಯೇಟ್ ಅಪ್ರೆಂಟಿಸ್ (ಎಂಜಿನಿಯರಿಂಗ್), ಗ್ರಾಜ್ಯುಯೇಟ್ ಅಪ್ರೆಂಟಿಸ್ ಮತ್ತು ಡಿಪ್ಲೋಮ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಡಿಸೆಂಬರ್ 2023 ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 257 
ಗ್ರಾಜ್ಯುಯೇಟ್ ಅಪ್ರೆಂಟಿಸ್ (ಎಂಜಿನಿಯರಿಂಗ್) - 117
ಗ್ರಾಜ್ಯುಯೇಟ್ ಅಪ್ರೆಂಟಿಸ್ (ಎಂಜಿನಿಯರಿಂಗೇತರ) - 43
ಡಿಪ್ಲೋಮ ಅಪ್ರೆಂಟಿಸ್ - 28
ಐಟಿಐ ಟ್ರೇಡ್ ಅಪ್ರೆಂಟಿಸ್ - 69

No. of posts:  257
Application Start Date:  5 ಡಿಸೆಂಬರ್ 2023
Application End Date:  20 ಡಿಸೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma/ Engineering/ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ವೃತ್ತಿ ಅನುಭವವನ್ನು ಹೊಂದಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Diploma Engineering

Comments