ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 223 ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 223
Graduate Apprentice : 141
Diploma Apprentice : 36
Trade Apprentice (ITI) : 46
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Graduate Apprentice : 14000/-
Diploma Apprentice : 12000/-
Trade Apprentice (ITI) : 10000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments