ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಡಿಸೆಂಬರ್ 2024

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 223 ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 223
Application Start Date: 7 ಡಿಸೆಂಬರ್ 2024
Application End Date: 25 ಡಿಸೆಂಬರ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 223
Graduate Apprentice : 141
Diploma Apprentice : 36
Trade Apprentice (ITI) : 46
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು BE/ Diploma/ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments