ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟಂಟ್ ಹೈವೇ ಇಂಜಿನಿಯರ್, ಸರ್ವೇ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು CAD ಎಕ್ಸ್ ಪರ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 13/01/2025 ರಿಂದ 17/01/2025 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳಗಳು :
1. RITES Ltd., Shikhar, Plot 1, Leisure Valley, RITES Bhawan, Near IFFCO chowk Metro Station, Sector 29, Gurugram, 122001, Haryana
2. RITES Ltd., VAT-741/742,4th Floor,T-7, Sect-30A,International 1. Interview Vashi Infotech Park, Railway Navi Mumbai -400703
ಹುದ್ದೆಗಳ ವಿವರ : 25
Assistant Highway Engineer : 08
Survey Engineer : 07
Assistant Bridge Engineer : 04
Quantity Surveyor : 02
Electrical Engineer : 02
CAD Expert : 02





Comments