Loading..!

ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: MBBS
Published by: Bhagya R K | Date:11 ಜೂನ್ 2024
ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 28 ಗ್ರೂಪ್ ಜನರಲ್ ಮ್ಯಾನೇಜರ್ (ಸಿವಿಲ್), ಗ್ರೂಪ್ ಜನರಲ್ ಮ್ಯಾನೇಜರ್ (IT), ಗ್ರೂಪ್ ಜನರಲ್ ಮ್ಯಾನೇಜರ್ (ಸಿವಿಲ್), ಸಹಾಯಕ ವ್ಯವಸ್ಥಾಪಕ (ES&T), ಸಹಾಯಕ ವ್ಯವಸ್ಥಾಪಕ (ವಿದ್ಯುತ್) ಮತ್ತು ಉಪ ಜನರಲ್ ಮ್ಯಾನೇಜರ್ (HR) ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28 ಜೂನ್ 2024 ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  28
Application Start Date:  11 ಜೂನ್ 2024
Application End Date:  28 ಜೂನ್ 2024
Last Date for Payment:  28 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ : 28 

ಗ್ರೂಪ್ ಜನರಲ್ ಮ್ಯಾನೇಜರ್ (ಸಿವಿಲ್) - 4
ಗ್ರೂಪ್ ಜನರಲ್ ಮ್ಯಾನೇಜರ್ (IT) - 1
ಗ್ರೂಪ್ ಜನರಲ್ ಮ್ಯಾನೇಜರ್ (ಮೆಕ್ಯಾನಿಕಲ್) - 2
ಗ್ರೂಪ್ ಜನರಲ್ ಮ್ಯಾನೇಜರ್ (ಸಿವಿಲ್) - 1
ಸಹಾಯಕ ವ್ಯವಸ್ಥಾಪಕ (ES&T) - 10
ಸಹಾಯಕ ವ್ಯವಸ್ಥಾಪಕ (ವಿದ್ಯುತ್) - 5
ಗ್ರೂಪ್ ಜನರಲ್ ಮ್ಯಾನೇಜರ್ (ಹಣಕಾಸು) - 1
ಉಪ ಜನರಲ್ ಮ್ಯಾನೇಜರ್ (HR) - 4

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು MBA, PGDBA, PGDBM, PGDM ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ವೃತ್ತಿ ಅನುಭವವನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ / OBC ಅಭ್ಯರ್ಥಿಗಳು: 600/-ರೂ. ಅರ್ಜಿ 
EWS/ SC/ST/ PWD ಅಭ್ಯರ್ಥಿಗಳಿಗೆ: ₹300/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 53 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: MBBS

Comments