ಆರ್.ಎಲ್. ಜಾಲಪ್ಪ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಆರ್.ಎಲ್. ಜಾಲಪ್ಪ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಮೆಕ್ಯಾನಿಕಲ್ ಎಂಜಿನಿಯರ್, ಫಿಟ್ಟರ್, ಸೀನಿಯರ್ ಎಲೆಕ್ಟ್ರಿಷಿಯನ್ ಮತ್ತು ಮ್ಯೂಸಿಕ್ ಟೀಚರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಇ ಮೇಲ ವಿಳಾಸ :
hrmrligi@r1jit.in
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾಟ್ ಲಿಸ್ಟ್ ಮಾಡುವ ಮೂಲ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Ed/ Ph.D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನಿಸಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments