Loading..!

ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ 2250 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Yallamma G | Date:10 ಜನವರಿ 2024
not found

ಭಾರತೀಯ ರೇಲ್ವೆಯ ಆಡಳಿತದಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ 2250 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. 
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ.
ಹುದ್ದೆಗಳ ವಿವರ : 2250
Constable : 2000
Sub Inspector : 250

No. of posts:  2250
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯನ್ನು ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಸಂಸ್ಥೆ/ಮಂಡಳಿಯಿಂದ SSLC/ ಮೆಟ್ರಿಕ್ಯುಲೇಷನ್ ಮತ್ತು ಪದವಿ ಪರೀಕ್ಷೆ ಪಾಸಾಗಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ರೂ 500/- ಶುಲ್ಕವಿದ್ದು, SC/ST/ಮಹಿಳಾ/ಮಾಜಿ ಸೈನಿಕ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳಿಗೆ ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ    ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
Constable : ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ  
Sub Inspector : ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ 
ವಯೋಮಿತಿ ಸಡಿಲಿಕೆ : 
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನ ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

To Download Official Notification

Comments

Jagadeesha M R ಜನ. 8, 2024, 1:50 ಅಪರಾಹ್ನ
Badappa B Badappa B ಜನ. 9, 2024, 4:35 ಅಪರಾಹ್ನ
Arunkumar Arunkumar ಜನ. 9, 2024, 9:21 ಅಪರಾಹ್ನ
Mallappa Ragi ಜನ. 10, 2024, 10:50 ಪೂರ್ವಾಹ್ನ