Loading..!

ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 1036 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Tags: Degree
Published by: Bhagya R K | Date:18 ಫೆಬ್ರುವರಿ 2025
not found

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ1036 ಚೀಫ್ ಲಾ ಅಸಿಸ್ಟೆಂಟ್, ಜೂನಿಯರ್ ಟ್ರಾನ್ಸ್ ಲೇಟರ್, ಲೈಬ್ರರಿಯನ್, ಮ್ಯೂಸಿಕ್ ಟೀಚರ್, ಲ್ಯಾಬರೇಟರಿ ಅಸಿಸ್ಟೆಂಟ್ ಮತ್ತು ಸೀನಿಯರ್ ಪಬ್ಲಿಸಿಟಿ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1036
Application Start Date:  7 ಜನವರಿ 2025
Application End Date:  21 ಫೆಬ್ರುವರಿ 2025
Last Date for Payment:  23 ಫೆಬ್ರುವರಿ 2025
Selection Procedure:

ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 1036 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 06 ಫೆಬ್ರುವರಿ 2025 ರಂದು ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 21 ಫೆಬ್ರುವರಿ 2025 ರ ತನಕ ವಿಸ್ತರಿಸಲಾಗಿದೆ. 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳು ಕನಿಷ್ಠ 18 ಹಾಗೂ ಗರಿಷ್ಠ 48 ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments