RRB ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ 4660 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ4660 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 14/05/2024.
ಹುದ್ದೆಗಳ ವಿವರ : 4660
Constable : 4208
Sub Inspector : 452
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳಿಗೆ ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
Constable : ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ
Sub Inspector : ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments