RRB ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ 4660 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಮೇ 2024

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ನಲ್ಲಿ ಖಾಲಿ ಇರುವ4660 ಕಾನ್ಸ್ ಟೇಬಲ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 14/05/2024.
ಹುದ್ದೆಗಳ ವಿವರ : 4660
Constable : 4208
Sub Inspector : 452
No. of posts: 4660
Application Start Date: 15 ಎಪ್ರಿಲ್ 2024
Application End Date: 14 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯನ್ನು ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಸಂಸ್ಥೆ/ಮಂಡಳಿಯಿಂದ SSLC/ ಮೆಟ್ರಿಕ್ಯುಲೇಷನ್ ಮತ್ತು ಪದವಿ ಪರೀಕ್ಷೆ ಪಾಸಾಗಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ರೂ 500/- ಶುಲ್ಕವಿದ್ದು, SC/ST/ಮಹಿಳಾ/ಮಾಜಿ ಸೈನಿಕ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳಿಗೆ ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
Constable : ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ
Sub Inspector : ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,




Comments