ಭಾರತೀಯ ರೈಲ್ವೆ ಇಲಾಖೆಯ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ 2422 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ 2422 ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 16/02/20222 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 2422
ಮುಂಬೈ : 1659
ಭುಸ್ವಾಲ್ ಕ್ಲಸ್ಟರ್ : 418
ಪುಣೆ ಕ್ಲಸ್ಟರ್ :152
ನಾಗ್ಪುರ್ ಕ್ಲಸ್ಟರ್ : 114
ಸೋಲಾಪುರ್ ಕ್ಲಸ್ಟರ್ : 79
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗು ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ ಗರಿಷ್ಠ : 27 ವರ್ಷ
SC/ST ಅಭ್ಯರ್ಥಿಗಳಿಗೆ ಗರಿಷ್ಠ : 29 ವರ್ಷ
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments