Loading..!

ಭಾರತೀಯ ರೈಲ್ವೆ ಇಲಾಖೆಯ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ 2422 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:14 ಫೆಬ್ರುವರಿ 2022
not found

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ  ರೈಲ್ವೆಯಲ್ಲಿ ಖಾಲಿ ಇರುವ 2422 ವಿವಿಧ ಅಪ್ರೆಂಟಿಸ್‌ ಹುದ್ದೆಗಳನ್ನು  ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 16/02/20222 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 2422
ಮುಂಬೈ : 1659
ಭುಸ್ವಾಲ್ ಕ್ಲಸ್ಟರ್ : 418
ಪುಣೆ ಕ್ಲಸ್ಟರ್ :152
ನಾಗ್ಪುರ್ ಕ್ಲಸ್ಟರ್ : 114
ಸೋಲಾಪುರ್ ಕ್ಲಸ್ಟರ್ : 79

No. of posts:  2422
Application Start Date:  12 ಫೆಬ್ರುವರಿ 2022
Application End Date:  16 ಫೆಬ್ರುವರಿ 2022
Work Location:  All Over India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSLC (10th) ಜೊತೆಗೆ ITI ಅರ್ಹತೆಯನ್ನು ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗು ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
OBC ಅಭ್ಯರ್ಥಿಗಳಿಗೆ ಗರಿಷ್ಠ : 27 ವರ್ಷ
SC/ST ಅಭ್ಯರ್ಥಿಗಳಿಗೆ ಗರಿಷ್ಠ : 29 ವರ್ಷ


ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: All Over India, KA,
To Download the Official Notification

Comments