Loading..!

ಕೇಂದ್ರ ರೈಲ್ವೆಯ, ರೈಲ್ವೆ ನೇಮಕಾತಿ ಕೋಶ (RRC), 2422 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:19 ಜನವರಿ 2022
not found
ಕೇಂದ್ರ ರೈಲ್ವೆಯ, ರೈಲ್ವೆ ನೇಮಕಾತಿ ಕೋಶ (RRC), 2422 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಇಲಾಖೆಯು ಅಧಿಸೂಚನೆ ಬಿಡುಗಡೆ ಮಾಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಫೆಬ್ರುವರಿ 16, 2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
ಕ್ಲಸ್ಟರ್‌ವಾರು ಹುದ್ದೆಗಳ ವಿವರ: 2422
* ಮುಂಬೈ - 1659
* ಭುಸ್ವಾಲ್ ಕ್ಲಸ್ಟರ್ - 418
* ಪುಣೆ ಕ್ಲಸ್ಟರ್ - 152
* ನಾಗ್ಪುರ್ ಕ್ಲಸ್ಟರ್ - 114
* ಸೋಲಾಪುರ್ ಕ್ಲಸ್ಟರ್ - 79
No. of posts:  2422
Application Start Date:  18 ಜನವರಿ 2022
Application End Date:  16 ಫೆಬ್ರುವರಿ 2022
Work Location:  Across India
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇಕಡ.50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಾಸ್‌ ಮಾಡಿರಬೇಕು, ಜತೆಗೆ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ ಪಾಸ್‌ ಮಾಡಿರಬೇಕು.
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ.100 ಶುಲ್ಕವನ್ನು ಪಾವತಿಸಬೇಕು. ಶುಲ್ಕವನ್ನು ಆನ್‌ಲೈನ್‌ ಮೂಲಕ ಮಾತ್ರ ಪಾವತಿಸಬಹುದು.
Age Limit: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ  ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: Across India, KA,
To Download Official Notification

Comments