Loading..!

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:12 ಫೆಬ್ರುವರಿ 2022
not found

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ 756 CARRIAGE REPAIR WORKSHOP, MANCHESWAR, BHUBANESWAR, KHURDA ROAD DIVISION, WALTAIR DIVISION , SAMBALPUR DIVISION  ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 756
CARRIAGE REPAIR WORKSHOP, MANCHESWAR, BHUBANESWAR: 190
KHURDA ROAD DIVISION: 237
WALTAIR DIVISION : 263 
SAMBALPUR DIVISION : 66

No. of posts:  756
Application Start Date:  8 ಫೆಬ್ರುವರಿ 2022
Application End Date:  7 ಮಾರ್ಚ್ 2022
Work Location:  ಕರಾವಳಿ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ  ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSLC (10th), PUC (12th), ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download the Official Notification

Comments

Kumaragouda Mariyallappagoudrahuli ಫೆಬ್ರ. 13, 2022, 2:06 ಅಪರಾಹ್ನ