Loading..!

SSLC ಪಾಸಾದ ಅಭ್ಯರ್ಥಿಗಳಿಂದ ಪೂರ್ವ ರೈಲ್ವೆಯಲ್ಲಿ 3115 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:4 ಅಕ್ಟೋಬರ್ 2022
not found
ರೈಲ್ವೆ ನೇಮಕಾತಿ ಕೇಂದ್ರ (RRC) ಪೂರ್ವ ರೈಲ್ವೆ ವಲಯದಲ್ಲಿ ಖಾಲಿ ಇರುವ 3115 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ29/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಒಟ್ಟು ಸ್ಥಾನಗಳ ವಿವರ: 3115

* HOWRAH DIVISION - 659 

* LILUAH WORKSHOP - 612 

* SEALDAH DIVISION- 440

* KANCHRAPARA WORKSHOP - 187

* MALDA DIVISION- 138 

* ASANSOL DIVISION - 412

* JAMALPUR WORKSHOP - 667
No. of posts:  3115
Application Start Date:  4 ಅಕ್ಟೋಬರ್ 2022
Application End Date:  29 ಅಕ್ಟೋಬರ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. 10ನೇ ತರಗತಿ ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Akash G G ಅಕ್ಟೋ. 4, 2022, 5:16 ಅಪರಾಹ್ನ
Akash G G ಅಕ್ಟೋ. 4, 2022, 5:16 ಅಪರಾಹ್ನ
User ಅಕ್ಟೋ. 6, 2022, 1:07 ಅಪರಾಹ್ನ