Loading..!

ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 1679 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: ITI SSLC
Published by: Bhagya R K | Date:17 ಸೆಪ್ಟೆಂಬರ್ 2024
not found

ಉತ್ತರ ರೈಲ್ವೆ ಇಲಾಖೆಯ 2024 ರ ವಿಭಾಗಗಳಲ್ಲಿ ಖಾಲಿ ಇರುವ1679 ಫಿಟ್ಟರ್, ಪ್ಲಬರ್, ವೆಲ್ಡರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್ ಮತ್ತು ಪೈಂಟರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓದಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1679
Application Start Date:  16 ಸೆಪ್ಟೆಂಬರ್ 2024
Application End Date:  15 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-09-2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು SSLC/ ITI ತರಗತಿ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. 

Fee:

* ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 100 / - ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
* ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments