Loading..!

SSLC ಪಾಸಾದ ಅಭ್ಯರ್ಥಿಗಳಿಂದ ಪಶ್ಚಿಮ ರೈಲ್ವೆ ಯಲ್ಲಿ 3612 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:30 ಮೇ 2022
not found

ಮುಂಬೈನ ರೈಲ್ವೆ ನೇಮಕಾತಿ ಕೇಂದ್ರ (RRC) ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ3612 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 2022 - 23 ನೇ ಸಾಲಿನ ತರಬೇತಿ ಇದಾಗಿದೆ.
ಒಟ್ಟು ಸ್ಥಾನಗಳ ವಿವರ: 3612 
* ಫಿಟ್ಟರ್ -941 
* ವೆಲ್ಡರ್- 378 
* ಕಾರ್ಪಂಟರ್- 221 
* ಪೈಂಟರ್ - 213 
* ಡೀಸೆಲ್ ಮೆಕ್ಯಾನಿಕ್- 209
* ಮೆಕ್ಯಾನಿಕ್ ಮೋಟಾರ್ ವೆಹಿಕಲ್ - 15
* ಎಲೆಕ್ನಿಷಿಯನ್ - 639 
* ಎಲೆಕ್ಟ್ರಾನಿಕ್ಸ್ ಮೆಕಾನಿಕ್ - 112 
* ವೈರ್‌ಮನ್ - 14 
* ರೆಫ್ರಿಜರೇಟರ್ (ಎಸಿ - ಮೆಕಾನಿಕ್) - 147 
* ಪೈಪ್ ಫಿಟ್ಟರ್ - 186 
* ಪ್ಲoಬರ್- 126
* ಡ್ರಾಫ್ಟ್ಮನ್ (ಸಿವಿಲ್) - 88 
* ಪಿಎಎಸ್ಎಸ್ಎ- 252
* ಸ್ಟೆನೋಗ್ರಾಫರ್ – 8 
* ಮಷಿನಿಸ್ಟ್ - 26 
* ಟರ್ನರ್ - 37 

No. of posts:  3612
Application Start Date:  30 ಮೇ 2022
Application End Date:  27 ಜೂನ್ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು. 
- ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅವಧಿಗೆ  ಅಪ್ರೆಂಟೀಸ್‌ಷಿಪ್‌ ಇರುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು

Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 27.6.2022 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಪೆಂಡ್ನೀಡಲಾಗುತ್ತದೆ.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜೂನ್ 2, 2022, 8:16 ಅಪರಾಹ್ನ