ಸೌತ್ ಈಸ್ಟರ್ನ್ ರೈಲ್ವೆಯಲ್ಲಿ ಖಾಲಿ ಇರುವ 1785 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:1 ಡಿಸೆಂಬರ್ 2023

ರೈಲ್ವೆ ನೇಮಕಾತಿ ಸೌತ್ ಈಸ್ಟರ್ನ್ ರೈಲ್ವೇ ವಲಯದಲ್ಲಿ ಖಾಲಿ ಇರುವ 1785 ಇಂಜಿನಿಯರಿಗ್ ವರ್ಕ್ಅ ಶಾಪ್, ಸಿಗ್ನಲ್ ಟೆಲಿಕಾಂ, ಮಷಿನ್ ವರ್ಕ್ ಶಾಪ್, ವರ್ಕ್ ಶಾಪ್, ಸೀನಿಯರ್ ಡಿಇಇ ಮತ್ತು ಡೀಸೆಲ್ ಲೋಕೋ ಶೆಡ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/12/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 1785
Application Start Date: 1 ಡಿಸೆಂಬರ್ 2023
Application End Date: 28 ಡಿಸೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SSLC/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100/- ರೂ . ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments