ಭಾರತೀಯ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 96 ಜೂನಿಯರ್ ಇಂಜಿನಿಯರ್, ಜೂನಿಯರ್ ಟ್ರಾನ್ಸಲೇಟರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:25 ಮಾರ್ಚ್ 2021

ಭಾರತೀಯ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 96 ಜೂನಿಯರ್ ಇಂಜಿನಿಯರ್, ಜೂನಿಯರ್ ಟ್ರಾನ್ಸಲೇಟರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಪ್ರಕ್ರಿಯೆಯು ಏಪ್ರಿಲ್ 14 2021 ರಂದು ಕೊನೆಗೊಳ್ಳುತ್ತದೆ.
No. of posts: 96
Application End Date: 14 ಎಪ್ರಿಲ್ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಟ್ರಾನ್ಸಲೇಟರ್ ಪರೀಕ್ಷೆ, ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ PUC, Diploma, B.E, B,Tech and PG ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit: - ಹುದ್ದೆಗೆ ಜುಲೈ 01 2021 ರ ಅನ್ವಯದಂತೆ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ- 42 - 45 ವರ್ಷಗಳು ಮತ್ತು ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ ಗರಿಷ್ಠ- 47 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments