ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1044 ಹುದ್ದೆಗಳ ಭರ್ಜರಿ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಮೇ 2022

ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1044 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ 03/06/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1044
ನಾಗ್ಪುರ್ ಡಿವಿಷನ್ : 980
ವರ್ಕ್‌ಶಾಪ್ ಮೊತಿಭಾಗ್ : 64
No. of posts: 1044
Application Start Date: 4 ಮೇ 2022
Application End Date: 3 ಜೂನ್ 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC (10th) ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಗರಿಷ್ಠ 21 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments