Loading..!

ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 2860 ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:2 ಫೆಬ್ರುವರಿ 2024
not found
ದಕ್ಷಿಣ ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ನ ಒಟ್ಟು2860 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓಧಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2024. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹದಾಗಿದೆ.
No. of posts:  2860
Application Start Date:  2 ಫೆಬ್ರುವರಿ 2024
Application End Date:  28 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಅಭ್ಯರ್ಥಿಯು 10 ನೇ ತರಗತಿಯನ್ನು ಪಾಸಾಗಿರಬೇಕು ಮತ್ತು ಸಂಬಂದಿಸಿದ ವಿಭಾದಲ್ಲಿ ITI ಪ್ರಮಾಣ ಪತ್ರವನ್ನು ಹೊಂದಿರಬೇಕು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 100 / -
* ಎಸ್‌ಸಿ / ಎಸ್‌ಟಿ / ವಿಕಲಾಂಗ / ಸ್ತ್ರೀಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

Age Limit: ಕನಿಷ್ಠ ವಯಸ್ಸು: 15 ವರ್ಷಗಳು ಗರಿಷ್ಠ ವಯಸ್ಸು: 24 ವರ್ಷಗಳು - ಮೀಸಲಾತಿಗಳಿಗನುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವದು ಈ ಕುರಿತ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:

- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಮಾಸಿಕ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments