ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 35 ಸಮಾಲೋಚಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:29 ಸೆಪ್ಟೆಂಬರ್ 2019

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿ ಇರುವ 35 ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಕ್ಟೋಬರ್ 14,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸಮಾಲೋಚಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕೃತ ನಿಗದಿತ ನಮೂನೆಯ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಮಾಹಿತಿಯನ್ನು ಭರ್ತಿ ಮಾಡಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ ಮತ್ತು ಅನುಭವಗಳ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ರಿಜಿಸ್ಟರ್ಡ್ ಪೋಸ್ಟ್ / ಸ್ಪೀಡ್ ಪೋಸ್ಟ್ / ಕೊರಿಯರ್ ಮುಖಾಂತರ ಕಚೇರಿಗೆ ಅಕ್ಟೋಬರ್ 14, 2019ರೊಳಗೆ ತಲುಪುವಂತೆ ಕಳುಹಿಸಿ ಕೊಡಬೇಕು.
ಅರ್ಜಿ ಕಳುಹಿಸಿ ಕೊಡಬೇಕಾದ ಕಚೇರಿಯ ವಿಳಾಸ : ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, 'ಇ' ಬ್ಲಾಕ್, ಕೆ.ಹೆಚ್.ಬಿ ಕಾಂಪ್ಲೆಕ್ಸ್, ಕಾವೇರಿ ಭವನ, ಬೆಂಗಳೂರು-560009

No. of posts: 35
Application Start Date: 29 ಸೆಪ್ಟೆಂಬರ್ 2019
Application End Date: 14 ಅಕ್ಟೋಬರ್ 2019
Selection Procedure: ಅರ್ಜಿಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ಮಾಡಲಾಗುವುದು ಅದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ-ಮೇಲ್ /ದೂರವಾಣಿ ಮುಖಾಂತರ ತಿಳಿಸಲಾಗುವ ದಿನಾಂಕ ಮತ್ತು ವೇಳೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಇಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು
Qualification: ಹುದ್ದೆಗಳ ವಿವರ ಮತ್ತು ಕೇಳಲಾಗಿರುವ ವಿದ್ಯಾರ್ಹತೆ :
* ಮಾನವ ಸಂಪನ್ಮೂಲ ಅಭಿವೃದ್ಧಿ- ಎಂ.ಎಸ್.ಡಬ್ಲ್ಯೂ/ಎಂ.ಎ / ಗ್ರಾಮೀಣ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ
* ಮಾಹಿತಿ ಶಿಕ್ಷಣ ಹಾಗೂ ಸಂವಹನ - ಎಂ.ಎಸ್.ಕಮ್ಯುನಿಕೇಶನ್ / ಎಂ.ಎ (ಪತ್ರಿಕೋದ್ಯಮ) ನೈರ್ಮಲ್ಯ ಹಾಗೂ ಶುಚಿತ್ವ - ಗ್ರಾಜುಯೇಟ್ ಪದವಿ (ಇಂಜಿನಿಯರಿಂಗ್/ ಸಮಾಜ ವಿಜ್ಞಾನ/ ಪಬ್ಲಿಕ್ ಹೆಲ್ತ್ / ರೂರಲ್ ಮ್ಯಾನೇಜ್ಮೆಂಟ್)
* ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ - ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ / ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ ಜೊತೆಗೆ ಎನ್ವಿರಾನ್ಮೆಂಟಲ್ ಸೈನ್ಸ್ ಅನ್ನು ಸ್ಪೆಷಲೈಸೇಶನ್ ಆಗಿ ಅಧ್ಯಯನ ಮಾಡಿರಬೇಕು.
* ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ- ಎಂ.ಸಿ.ಎ /ಎಂ.ಎ ಎಕನಾಮಿಕ್ಸ್ / ಸ್ಟಾಟಿಸ್ಟಿಕ್ಸ್, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್ / ಬಿ.ಇ ಕಂಪ್ಯೂಟರ್ ಸೈನ್ಸ್

Fee: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit: ಈ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Pay Scale: ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು

Comments