Loading..!

ಸಾಹಿತ್ಯ ಅಕಾಡೆಮಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:5 ಜೂನ್ 2023
not found

ಸಾಹಿತ್ಯ ಅಕಾಡೆಮಿಯಲ್ಲಿ ಖಾಲಿ ಇರುವ 9 ಹಿರಿಯ ಅಕೌಂಟೆಂಟ್, ಉಪ ಕಾರ್ಯದರ್ಶಿ, ಮತ್ತು ಪ್ರಕಾಶನ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ : 09 
ಉಪ ಕಾರ್ಯದರ್ಶಿ - 01 
ಹಿರಿಯ ಅಕೌಂಟೆಂಟ್ - 01 
ಪ್ರಕಾಶನ ಸಹಾಯಕ - 01 
ಕಾರ್ಯಕ್ರಮ ಸಹಾಯಕ - 01 
ಸ್ಟೆನೋಗ್ರಾಫ್ರ್ ಗ್ರೇಡ್ -ll - 02 
ಮಲ್ಟಿ ಟಾಸ್ಕಿನ್ಗ್ ಸ್ಟಾಫ್ - 03

No. of posts:  9
Application Start Date:  16 ಮೇ 2023
Application End Date:  12 ಜೂನ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th/ 12th/ ITI/ Diploma/ ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 18,000/- ರೂ ಗಳಿಂದ 2,08,700/-ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments