Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 22 ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:12 ಜೂನ್ 2022
not found
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 22 ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/07/2022ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  22
Application Start Date:  11 ಜೂನ್ 2022
Application End Date:  6 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,
To Download Official Notification

Comments