Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 104 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:20 ಜುಲೈ 2022
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 104 ಮಸಾಜ್ ಥೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/08/2022ರ ಸಂಜೆ 5 ಘಂಟೆಯೊಳಗೆ ಈ ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಈ ಮೇಲ್ ವಿಳಾಸ :
recruitment.massagetherapist@gmail.com

No. of posts:  104
Application Start Date:  15 ಜುಲೈ 2022
Application End Date:  6 ಆಗಸ್ಟ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ 10th ಅಥವಾ ಮಸಾಜ್ ಥೆರಪಿ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆಮಾಸಿಕ 35,000/- ವೇತನವನ್ನು ನೀಡಲಾಗುವುದು 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification

Comments