ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 138 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:8 ಆಗಸ್ಟ್ 2022

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 138 ಹೈ ಪರ್ಫಾರ್ಮೆನ್ಸ್ ಎನಾಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ05/09/2022ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 138
-Physiotherapist- 42
-Strength & Conditioning Expert- 42
-Physiologist- 13
-Psychologist-13
-Biomechanics- 13
-Nutritionist- 13
-Biochemist- 02
No. of posts: 138
Application Start Date: 5 ಆಗಸ್ಟ್ 2022
Application End Date: 5 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 3 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments