Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:5 ಸೆಪ್ಟೆಂಬರ್ 2022
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 100 ಜೂನಿಯರ್ ಫಿಸಿಕಲ್ ಇನ್‌ಸ್ಟ್ರಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/09/2022ರ ಸಂಜೆ 5 ಘಂಟೆಯೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿಳಾಸ :
The Director, Youth Affairs & Sports, Government of Tripura,
Shiksha Bhavan, 4th Floor, Office Lane, Agartala' Pin-799001.

No. of posts:  100
Application Start Date:  29 ಆಗಸ್ಟ್ 2022
Application End Date:  16 ಸೆಪ್ಟೆಂಬರ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾಧ್ಯಮಿಕ್ ಉತ್ತೀರ್ಣ ಜತೆಗೆ, ಕ್ರೀಡೆಗಳಲ್ಲಿ ರಾಜ್ಯ / ರಾಷ್ಟ್ರ/ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 16,050/- ವೇತನವನ್ನು ನೀಡಲಾಗುವುದು 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Pratibha Bhusunure ಸೆಪ್ಟೆ. 6, 2022, 3:40 ಅಪರಾಹ್ನ