ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:13 ಜನವರಿ 2023

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ11 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/01/2023ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
No. of posts: 11
Application Start Date: 13 ಜನವರಿ 2023
Application End Date: 28 ಜನವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮ/ ಪದವಿ/ ಸ್ನಾತಕೋತ್ತರ ಪದವಿ/ CA/ ICMA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
SAI ನ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments