Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Bhagya R K | Date:20 ಸೆಪ್ಟೆಂಬರ್ 2023
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 64 ಫಿಸಿಯೋಥೆರಪಿಸ್ಟ್, ಸೈಕೊಲಾಜಿಸ್ಟ್, ಬಯೋಮೆಕ್ಯಾನಿಕ್ಸ್, ಮತ್ತು ಬಯೋಕೆಮಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 64 
ಫಿಸಿಯೋಥೆರಪಿಸ್ಟ್ - 12 
ಸ್ಟ್ರೆಂತ್ & ಕಂಡೀಷನಿಂಗ್ ಎಕ್ಸ್ಪರ್ಟ್ - 28 
ಫಿಸಿಯೋಲಜಿಸ್ಟ್ - 08 
ಸೈಕೊಲಾಜಿಸ್ಟ್ - 04 
ಬಯೋಮೆಕ್ಯಾನಿಕ್ಸ್ - 10 
ನ್ಯೂಟ್ರಿಷನಿಸ್ಟ್ - 01 
ಬಯೋಕೆಮಿಸ್ಟ್ - 01 

No. of posts:  64
Application Start Date:  20 ಸೆಪ್ಟೆಂಬರ್ 2023
Application End Date:  5 ಅಕ್ಟೋಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕ್ರೀಡೆಯ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- OBC ಅಭ್ಯರ್ಥಿಗಳಿಗೆ 03 ವರ್ಷ 
- SC - ST ಅಭ್ಯರ್ಥಿಗಳಿಗೆ 05 ವರ್ಷ
- PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ 1,05,000/-ರೂ ಮಾಸಿಕ ವೇತನವನ್ನು ನೀಡಲಾಗುವುದು 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Degree

Comments