Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Tags: Diploma
Published by: Yallamma G | Date:17 ಫೆಬ್ರುವರಿ 2023
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 152 ಕೋಚ್,ಸೀನಿಯರ್ ಕೋಚ್, ಚೀಫ್ ಕೋಚ್ ಮತ್ತು ಎಚ್ ಪಿ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ03/03/2023ರ ಸಂಜೆ 5 ಘಂಟೆಯೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಹುದ್ದೆಗಳ ವಿವರ : 152
ಕೋಚ್: 44
ಸೀನಿಯರ್ ಕೋಚ್ : 34
ಚೀಫ್ ಕೋಚ್ : 49
ಎಚ್ ಪಿ ಸಿ : 25

No. of posts:  152
Application Start Date:  17 ಫೆಬ್ರುವರಿ 2023
Application End Date:  3 ಮಾರ್ಚ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮ/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಅಭ್ಯರ್ಥಿಗಳು ಈ ಕೆಳಗಿನತ್ತೆ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಕೋಚ್ ಹುದ್ದೆಗಳಿಗೆ  : 40 ವರ್ಷಗಳು 
ಸೀನಿಯರ್ ಕೋಚ್ ಹುದ್ದೆಗಳಿಗೆ  : 50 ವರ್ಷಗಳು 
ಚೀಫ್ ಕೋಚ್ ಮತ್ತು ಎಚ್ ಪಿ ಸಿ ಹುದ್ದೆಗಳಿಗೆ  : 60 ವರ್ಷಗಳು 
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments