Loading..!

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:26 ಸೆಪ್ಟೆಂಬರ್ 2024
not found

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 11 ಯುವ ವೃತ್ತಿಪರ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ  ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  11
Application Start Date:  26 ಸೆಪ್ಟೆಂಬರ್ 2024
Application End Date:  6 ಅಕ್ಟೋಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 06 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ LLB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments