ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:13 ಜನವರಿ 2024

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 214 ಹೈ ಪರ್ಫಾಮೆನ್ಸ್ ಕೋಚ್, ಸೀನಿಯರ್ ಕೋಚ್, ಕೋಚ್ ಮತ್ತು ಅಸಿಸ್ಟೆಂಟ್ ಕೋಚ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 15/01/2024 ರಿಂದ ಆರಂಭಗೊಂಡು ದಿನಾಂಕ 30/01/2024 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 214
ಹೈ ಪರ್ಫಾಮೆನ್ಸ್ ಕೋಚ್ : 09
ಸೀನಿಯರ್ ಕೋಚ್ : 45
ಕೋಚ್ : 43
ಅಸಿಸ್ಟೆಂಟ್ ಕೋಚ್ : 117
No. of posts: 214
Application Start Date: 15 ಜನವರಿ 2024
Application End Date: 30 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ಒಲಿಂಪಿಕ್ಸ್, ಪ್ಯಾರ ಒಲಿಂಪಿಕ್ಸ್, ವರ್ಲ್ಡ್ ಚಾಂಪಿಯನ್‌ಶಿಪ್/ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿರುವವರು, ದ್ರೋಣಾಚಾರ್ಯ ಪ್ರಶಸ್ತಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma





Comments