ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ (SAIL) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:12 ಎಪ್ರಿಲ್ 2023

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ(SAIL) ಖಾಲಿ ಇರುವ 12 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 28 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 12
Application Start Date: 12 ಎಪ್ರಿಲ್ 2023
Application End Date: 28 ಎಪ್ರಿಲ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments