ಭಾರತೀಯ ಉಕ್ಕು ಪ್ರಾಧಿಕಾರ(SAIL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:20 ಜುಲೈ 2023

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ375 ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಮತ್ತು ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಆಗಸ್ಟ್ 04, 2023 ರರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 375
1. Trade Apprentice : 188
2. Technician Apprentice : 136
3. Graduate Apprentice : 51
No. of posts: 375
Application Start Date: 19 ಜುಲೈ 2023
Application End Date: 4 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure: ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗೆ ಅನುಗುಣವಾಗಿ ITI, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 17,980/- ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments