Loading..!

ಭಾರತೀಯ ಉಕ್ಕು ಪ್ರಾಧಿಕಾರ(SAIL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Bhagya R K | Date:28 ನವೆಂಬರ್ 2023
not found

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ 57 ನರ್ಸ್‌ನ ಪ್ರಾವೀಣ್ಯತೆಯ ತರಬೇತಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19,ಡಿಸೆಂಬರ್ 2023 ರರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  57
Application Start Date:  28 ನವೆಂಬರ್ 2023
Application End Date:  19 ಡಿಸೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅನುಗುಣವಾಗಿ B,sc/ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 30 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Diploma

Comments