ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25/07/2024.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD ಅಭ್ಯರ್ಥಿಗಳಿಗೆ: ₹200/-
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: ₹700/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
- PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments