ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:9 ಜುಲೈ 2024

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ249 ಮ್ಯಾನೇಜ್ಮೆಂಟ್ ಟ್ರೇನಿ (ಕಂಪ್ಯೂಟರ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿವಿಲ್ ಮ್ಯಾಟ್ ಇಂಟರ್ಮೆಂಟೇಶನ್ ಸೇರಿದಂತೆ ವಿವಿಧ ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 249
Application Start Date: 9 ಜುಲೈ 2024
Application End Date: 25 ಆಗಸ್ಟ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25/07/2024.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.E ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 65% ಅಂಕಗಳೊಂದಿಗೆ ಪಾಸಾಗಿರಬೇಕೆ, ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD ಅಭ್ಯರ್ಥಿಗಳಿಗೆ: ₹200/-
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: ₹700/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
- PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments