Loading..!

ಸೈನಿಕ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:3 ಡಿಸೆಂಬರ್ 2022
not found

ಸೈನಿಕ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 24 / 12 / 2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 3 
ಬಾಂಡ್ ಮಾಸ್ಟರ್ - 1 
ಕೌನ್ಸ್ ಲರ್ - 1 
ಅಕೌಂಟೆಂಟ್ - 1 

No. of posts:  3
Application Start Date:  3 ಡಿಸೆಂಬರ್ 2022
Application End Date:  24 ಡಿಸೆಂಬರ್ 2022
Work Location:  ವಿಜಯಪುರ ಜಿಲ್ಲೆ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com ಪದವಿಯನ್ನು ಹಾಗೂ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 500 /- ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ಸೈನಿಕ ಸ್ಕೂಲ್ ನ ನಿಯಮಾನುಸಾರವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವದು. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25000 /- ರಿಂದ 112400 /- ರೂ ವೇತನವನ್ನು ನಿಗದಿಪಡಿಸಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments