ಸೈನಿಕ್ ಸ್ಕೂಲ್ ಬಿಜಾಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸೈನಿಕ್ ಸ್ಕೂಲ್ ಬಿಜಾಪುರದಲ್ಲಿ ಖಾಲಿ ಇರುವ 08 ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ವಿಳಾಸ:
Principal , Sainik School Bijapur - 586108
ಹುದ್ದೆಗಳ ವಿವರ : 08
* LDC - 01
* Music Teacher - 01
* PEM/PTI - CUM Matron - 01
* Counselor - 01
* Ward Boys - 04
- ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದ ದಿನದಿಂದ 21 ದಿನಗಳೊಳಗಾಗಿ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಮಾಸಿಕ ವೇತನವನ್ನು ನಿಗದಿಪಡಿಸಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments