ಸೈನಿಕ್ ಸ್ಕೂಲ್ ಬಿಜಾಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಎಪ್ರಿಲ್ 2023

ಸೈನಿಕ್ ಸ್ಕೂಲ್ ಬಿಜಾಪುರದಲ್ಲಿ ಖಾಲಿ ಇರುವ 08 ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸುವ ವಿಳಾಸ:
Principal , Sainik School Bijapur - 586108
ಹುದ್ದೆಗಳ ವಿವರ : 08
* LDC - 01
* Music Teacher - 01
* PEM/PTI - CUM Matron - 01
* Counselor - 01
* Ward Boys - 04
- ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದ ದಿನದಿಂದ 21 ದಿನಗಳೊಳಗಾಗಿ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 8
Application Start Date: 29 ಎಪ್ರಿಲ್ 2023
Application End Date: 19 ಮೇ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಿಜಾಪುರ, KA,





Comments