Loading..!

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕರ್ನಾಟಕದಲ್ಲಿ ಖಾಲಿ ಇರುವ SDA ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:22 ಅಕ್ಟೋಬರ್ 2022
not found

ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕರ್ನಾಟಕದಲ್ಲಿ ಖಾಲಿ ಇರುವ 13 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗಾಗಿ ಸರಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭಾರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.  

ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ,
ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
#58, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ,
ಬೆಂಗಳೂರು – 56002

No. of posts:  13
Application Start Date:  12 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಮೇಲೆ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.
Qualification: SDA ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments