ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಮತ್ತು ಸಂಶೋಧನೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:15 ಎಪ್ರಿಲ್ 2020

ಸೊಸೈಟಿ ಫಾರ್ ಅಪ್ಲೈಡ್ ಮೈಕ್ರೋವೇವ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ & ರಿಸರ್ಚ್, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಭಾರತ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ : 30-04-2020 ರ ಒಳಗಾಗಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ :
* ಸೈಂಟಿಸ್ಟ್ C : 02
* ಸೈಂಟಿಸ್ಟ್ B : 28
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ : 30-04-2020 ರ ಒಳಗಾಗಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ :
* ಸೈಂಟಿಸ್ಟ್ C : 02
* ಸೈಂಟಿಸ್ಟ್ B : 28
No. of posts: 30
Application Start Date: 14 ಎಪ್ರಿಲ್ 2020
Application End Date: 30 ಎಪ್ರಿಲ್ 2020
Qualification: ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಹೊಂದಿರಬೆಕು, ಅಥವಾ ಎಂಇ / ಎಂ.ಟೆಕ್ ಪದವಿಯನ್ನು ಹೊಂದಿರಬೆಕು.
Fee: ಎಸ್‌ಸಿ / ಎಸ್‌ಟಿ / PWD / ಮಹಿಳಾ ಅಭ್ಯರ್ಥಿಗಳು ರೂ 200 /-
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳು ರೂ 400/-
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳು ರೂ 400/-
Pay Scale: * ಸೈಂಟಿಸ್ಟ್ C : 67,700 ರಿಂದ 2,08,700
* ಸೈಂಟಿಸ್ಟ್ B : 56,100 ರಿಂದ 1,77,500
- ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
* ಸೈಂಟಿಸ್ಟ್ B : 56,100 ರಿಂದ 1,77,500
- ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.





Comments