ಸರಸ್ವತ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿ ಇರುವ 150 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Sanju Shirol | Date:18 ಮಾರ್ಚ್ 2021

ದಕ್ಷಿಣ ಭಾರತದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಆಗಿರುವ ಸರಸ್ವತ್ ಕೋ-ಆಪರೇಟಿವ್ ಬ್ಯಾಂಕ ಲಿಮಿಟೆಡ್'ನ ವಿವಿಧ ಕೇಂದ್ರಗಳಲ್ಲಿನ ಖಾಲಿ ಇರುವ ಒಟ್ಟು 150 ಗ್ರೇಡ್ ಬಿ (ಕ್ಲೆರಿಕಲ್ ಕೇಡರ್) ಹುದ್ದೆಗಳಲ್ಲಿ ವ್ಯವಹಾರ ಅಭಿವೃದ್ಧಿ ಅಧಿಕಾರಿಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಕೊಂಡು ನಿಗದಿತ ಕೊನೆಯ ದಿನಾಂಕದೊಳಗಾಗಿ Online ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 150
Application Start Date: 17 ಮಾರ್ಚ್ 2021
Application End Date: 31 ಮಾರ್ಚ್ 2021
Work Location: ಮಹಾರಾಷ್ಟ್ರ, ಗೋವಾ, ಕರ್ನಾಟಕ, ಮಧ್ಯಪ್ರದೇಶ, ಗುಜರಾತ್
Selection Procedure: ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಾಸಾಗಿರಬೇಕು.
Fee: ಅರ್ಜಿ ಶುಲ್ಕ ಮತ್ತು GST ಶುಲ್ಕಗಳು: ರೂ. 750 / -
ಆನ್‌ಲೈನ್ ಪಾವತಿ : ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, IMPS, ಕ್ಯಾಶ್ ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳು
ಆನ್‌ಲೈನ್ ಪಾವತಿ : ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, IMPS, ಕ್ಯಾಶ್ ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳು
Age Limit:
2021 ರ ಫೆಬ್ರವರಿ 1ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ-21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಮತ್ತು 27 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಅಭ್ಯರ್ಥಿಗಳು 02/02/1994 ಗಿಂತ ಮುಂಚೆ ಮತ್ತು 01/02/2000 ನಂತರ ಜನಿಸಿರಬಾರದು.
- ಈ ಎರಡೂ ದಿನಾಂಕಗಳನ್ನು ಒಳಗೊಂಡಂತೆ ಅರ್ಜಿ ಸಲ್ಲಿಸಲು ಅರ್ಹರು.

Comments